Powered By Blogger

Tuesday, February 9, 2010

Hindhu Girl weds ಮುಸಿಲ್ಮ್ ಬಾಯ್............

ಹಿಂದೂ ಹುಡುಗಿಯರೇ ಏಕೆ ಇಸ್ಲಾಂಗೆ ಮತಾಂತರಗೊಳ್ಳಬೇಕು? ಅವನ ಪ್ರೀತಿ ಅಷ್ಟು ಅಚಲ, ಅಮರ ಎನ್ನುವುದಾಗಿದ್ದರೆ ಇರ್ಫಾನ್‌ನೇ ಹಿಂದೂ ಧರ್ಮವನ್ನು ಸೇರಬಹುದಿತ್ತಲ್ಲವೆ? ಅಥವಾ ಅವಳು ಹಿಂದೂವಾಗಿಯೇ, ಅವನು ಮುಸ್ಲಿಂ ಆಗಿಯೇ ಉಳಿಯಬಹುದಿತ್ತಲ್ಲವೆ? ‘ವಿಶೇಷ ವಿವಾಹ ಕಾಯಿದೆ’ಯಲ್ಲಿ ಅಂಥದ್ದೊಂದು ಅವಕಾಶವೂ ಇದೆ. ಗೋವಾದಲ್ಲಂತೂ ಪೋರ್ಚುಗೀಸರ ಕಾಲದಿಂದಲೂ ಆ ಕಾಯಿದೆ ಇದೆ. ಸಂಜಯ್ ದತ್-ಮಾನ್ಯತಾ ಮದುವೆಯಾಗಿದ್ದೂ ಆ ಕಾಯಿದೆಯ ಅಡಿಯೇ. ಅಂದಮಾತ್ರಕ್ಕೆ ಮತಾಂತರಗೊಳ್ಳುವುದು ತಪ್ಪೆಂದೇನೂ ಅಲ್ಲ. ಅಂಬೇಡ್ಕರ್ ಕೂಡ ಕೊನೆ ಕಾಲದಲ್ಲಿ ಬೌದ್ಧ ಧರ್ಮಕ್ಕೆ ಮತಾಂತರಗೊಂಡಿದ್ದರು.

No comments:

Post a Comment